Request edit access
ತೃತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ-2019 ರ ಪ್ರತಿಭಾ ಪುರಸ್ಕಾರಕ್ಕೆ ನಾಮನಿರ್ದೇಶನ ಮಾಡಲು ಆಹ್ವಾನ
ಸಾಧನೆ ಸಾಧಕರ ಸಾಧಾರಣ ಕಾಯಕ. ಸಾಧನೆಗಾಗಿ ಸಾಧಿಸುವುದು ಸಾಧಕರ ಗುರಿಯಲ್ಲ. ಆದರೆ, ಆ ಸಾಧನೆ ಮುಂದಿನ ಜನಾಂಗಕ್ಕೆ ಪ್ರೇರಣೆ ಮತ್ತು ದಿಕ್ಸೂಚಿ. ಸಾಧಕರನ್ನು ನೋಡಿ, ವೃತ್ತಿ ಮತ್ತು ಜೀವನ ರೂಪಿಸಿಕೊಳ್ಳುವರು ಅನೇಕರು. ಈ ನಿಟ್ಟಿನಲ್ಲಿ ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಧಕರನ್ನು ಅವರ ಸೇವೆ ಮತ್ತು ಕೊಡುಗೆಗಳ ಆಧಾರದ ಮೇಲೆ ಗುರುತಿಸಿ ಸನ್ಮಾನಿಸುವ ಪುರಸ್ಕಾರವೇ ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ 2019'. ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಸಾಧನೆಗೈದಿರುವಂತಹ ಸಾಧಕರನ್ನು ಗುರುತಿಸಿ ಸನ್ಮಾನಿಸುವುದು ಸಮ್ಮೇಳನದ ಉದ್ದೇಶವಾಗಿದ್ದು ನಿಮಗೆ ತಿಳಿದಂತಹ ಸಾಧಕರನ್ನು ನೀವು ಇಲ್ಲಿ ನಾಮನಿರ್ದೇಶನ ಮಾಡಬಹುದು. ನಾಮನಿರ್ದೇಶಿತ ವ್ಯಕ್ತಿಗಳನ್ನು ಸಮಿತಿಯ ಸದಸ್ಯರು ಅಂತಿಮಗೊಳಿಸಿ ಸೂಕ್ತರಾದವರಿಗೆ ಸನ್ಮಾನವನ್ನು ಮಾಡಿ ಗೌರವಿಸಲಾಗುತ್ತದೆ.

ನಾಮನಿರ್ದೇಶನ ಮಾಡಲು ಕೊನೆಯ ದಿನಾಂಕ: 30-09-2019.

ನಿಮ್ಮ ಸಲಹೆ, ಸೂಚನೆಗಳಿಗೆ ಸ್ವಾಗತ.

ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ : www.niratanka.org
ಮೊ: 9980066890
ಇಮೇಲ್: hrkannada@niratanka.org

Email address *
ನಾಮನಿರ್ದೇಶನ ಮಾಡುವವರ ಹೆಸರು *
ನಾಮನಿರ್ದೇಶನ ಮಾಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು.
ವೃತ್ತಿ *
ವಿಳಾಸ
ಮೊಬೈಲ್ ಸಂಖ್ಯೆ *
ನಾಮನಿರ್ದೇಶಿತ ವ್ಯಕ್ತಿಯ / ಸಂಸ್ಥೆಯ ಹೆಸರುಗಳನ್ನು ಸೂಚಿಸಬಹುದು. (Nominations)
ಒಂದಕ್ಕಿಂತ ಹೆಚ್ಚು ವ್ಯಕ್ತಿಯ / ಸಂಸ್ಥೆಯ ಹೆಸರನ್ನೂ ಸಹ ನಾಮ ನಿರ್ದೇಶನ ಮಾಡಬಹುದು.
ನಾಮನಿರ್ದೇಶಿತ ವ್ಯಕ್ತಿಯ ಸಂಪೂರ್ಣ ವಿವರ ಮತ್ತು ಅವರ ಸಾಧನೆಗಳನ್ನು ಈ ಕೆಳಕಂಡ ಲಿಂಕ್‍ ನಲ್ಲಿ ಅಪ್‍ಲೋಡ್ ಮಾಡಿ. *
Required
ನಿಮ್ಮ ಸಲಹೆ, ಸೂಚನೆಗಳನ್ನು ತಿಳಿಸಿ
ಸಮ್ಮೇಳನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಹಾಗೂ Whatsapp ಗ್ರೂಪ್‍ನಲ್ಲಿ ಸದಸ್ಯರಾಗಲು ನಿಮ್ಮ ಇಮೇಲ್ ಹಾಗೂ ಮೊಬೈಲ್ ಸಂಖ್ಯೆಯನ್ನು ದಾಖಲಿಸಿ.
ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2017 ರಲ್ಲಿ ಪ್ರಶಸ್ತಿ ಪುರಸ್ಕೃತರಾದ ಶ್ರೀಯುತ ಜಿ.ಎಸ್. ಲಕ್ಷ್ಮೀಪ್ರಸಾದ್ - ನಿರ್ದೇಶಕರು, ಹೆಚ್.ಆರ್.ಎಂ. ಕನ್ಸಲ್ಟೆನ್ಸಿ
ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2017 ರಲ್ಲಿ ಪ್ರಶಸ್ತಿ ಪುರಸ್ಕೃತರಾದ ಶ್ರೀಯುತ ರಾಮ್ ಕೆ. ನವರತ್ನ - ಮುಖ್ಯ ಕಾರ್ಯನಿರ್ವಾಹಕ, ಹೆಚ್.ಆರ್. ರಿಸೋನೆನ್ಸ್
ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2017 ರಲ್ಲಿ ಪ್ರಶಸ್ತಿ ಪುರಸ್ಕೃತರಾದ ಶ್ರೀಯುತ ಎಂ.ಎಸ್. ರವೀಶ್ - ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಮುಖ್ಯಸ್ಥರು
ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2017 ರಲ್ಲಿ ಪ್ರಶಸ್ತಿ ಪುರಸ್ಕೃತರಾದ ಶ್ರೀಯುತ ಭರತೇಶ್ ಬೋಕೆ - ಹಿರಿಯ ಹಾಗೂ ಅನುಭವಿ ಮಾನವ ಸಂಪನ್ಮೂಲ ವೃತ್ತಿಪರರು
ದ್ವಿತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2018 ರಲ್ಲಿ ಪ್ರಶಸ್ತಿ ಪುರಸ್ಕೃತರಾದ ಶ್ರೀಯುತ ಅಶೋಕ್ ಟಿ. - ನಿರ್ದೇಶಕರು, ಹೆಚ್.ಆರ್., ಸ್ನೈಡರ್ ಎಲೆಕ್ಟ್ರಿಕ್ ಇಂಡಿಯಾ
ದ್ವಿತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2018 ರಲ್ಲಿ ಪ್ರಶಸ್ತಿ ಪುರಸ್ಕೃತರಾದ ಶ್ರೀಯುತ ಕೆ. ನಾಗಭೂಷಣ್ - ಉಪ ಪ್ರಧಾನ ವ್ಯವಸ್ಥಾಪಕರು-ಮಾನವ ಸಂಪನ್ಮೂಲ ಮತ್ತು ಉದ್ಯೋಗಿ ಸಂಬಂಧಗಳು, ಎಸ್.ಇ.ಜಿ. ಆಟೋಮೋಟಿವ್
ದ್ವಿತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2018 ರಲ್ಲಿ ಪ್ರಶಸ್ತಿ ಪುರಸ್ಕೃತರಾದ ಪ್ರೊ. ವೈ.ಎಸ್. ಸಿದ್ದೇಗೌಡ - ಸಮಾಜಕಾರ್ಯ ವಿಭಾಗ, ಮೈಸೂರು ವಿಶ್ವವಿದ್ಯಾಲಯ
ದ್ವಿತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2018 ರಲ್ಲಿ ಪ್ರಶಸ್ತಿ ಪುರಸ್ಕೃತರಾದ ಡಾ. ಕೆ. ಹೇಮಲತ - ಸಹ ಪ್ರಾಧ್ಯಾಪಕರು, ಸಮಾಜಕಾರ್ಯ ವಿಭಾಗ, ಕ್ರೈಸ್ಟ್ ವಿಶ್ವವಿದ್ಯಾಲಯ
ದ್ವಿತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2018 ರಲ್ಲಿ ಪ್ರಶಸ್ತಿ ಪುರಸ್ಕೃತರಾದ ಶ್ರೀಯುತ ಸಿದ್ಧಲಿಂಗ ನಾಯಕ್ - ವ್ಯವಸ್ಥಾಪಕರು, ಹೆಚ್.ಆರ್. & ಅಡ್ಮಿನ್, ಎಸೆಂಟ್ರಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ (ಕಿರಿಯ ಮಾನವ ಸಂಪನ್ಮೂಲ ಅಧಿಕಾರಿ ಪ್ರಶಸ್ತಿ)
ದ್ವಿತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2018 ರಲ್ಲಿ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಅರ್ಚನಾ ಎಸ್.ಡಿ. - ಸಹಾಯಕ ವ್ಯವಸ್ಥಾಪಕರು, ಶಾಹಿ ಎಕ್ಸ್ ಪೋರ್ಟ್ ಪ್ರೈ. ಲಿ., (ಕಿರಿಯ ಮಾನವ ಸಂಪನ್ಮೂಲ ಅಧಿಕಾರಿ ಪ್ರಶಸ್ತಿ)
ದ್ವಿತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2018 ರಲ್ಲಿ ಪ್ರಶಸ್ತಿ ಪುರಸ್ಕೃತರಾದ ಶ್ರೀಯುತ ರಂಗನಾಥ್ ಜಿ.ಆರ್. - ಸಹನಿರ್ದೇಶಕರು, ಮಾನವ ಸಂಪನ್ಮೂಲ ವಿಭಾಗ, ಕೆಲಾಗ್ ಇಂಡಿಯಾ ಪ್ರೈ. ಲಿ., (ಕಿರಿಯ ಮಾನವ ಸಂಪನ್ಮೂಲ ಅಧಿಕಾರಿ ಪ್ರಶಸ್ತಿ)
ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2017 ರ ಛಾಯಾಚಿತ್ರ
ದ್ವಿತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2018 ರ ಛಾಯಾಚಿತ್ರ
A copy of your responses will be emailed to the address you provided.
Submit
Never submit passwords through Google Forms.
reCAPTCHA
This content is neither created nor endorsed by Google. - Terms of Service